ಕೊಳ್ಳೇಗಾಲದ ಆಶ್ರಿತಾ ವಾಯುಪಡೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್..!

ಚಾಮರಾಜನಗರ: ಕೊಳ್ಳೇಗಾಲ ಮೂಲದ ಆಶ್ರಿತಾ ವಿ. ಒಲೆಟಿ ಎಂಬವರು ದೇಶದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಎಂಜಿನಿಯರ್​​​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2014ರಿಂದ ಭಾರತೀಯ ವಾಯುಪಡೆಯ ಟೆಕ್ನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ದಿ ಇಂಡಿಯನ್ ಏರ್ ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್ ನಲ್ಲಿ ಟೆಸ್ಟ್ ಪೈಲಟ್ ಮತ್ತು ಫ್ಲೈಟ್ ಟೆಸ್ಟ್‌ ಇಂಜಿನಿಯರಿಂಗ್ … Continued