ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ನವದೆಹಲಿ: ಭಾರತೀಯ ವಾಯುಪಡೆಯ (IAF) ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ. ಸುಮಾರು ನಾಲ್ಕು ದಶಕಗಳ ಸುದೀರ್ಘ ಸೇವಾನುಭವ ಹೊಂದಿರುವ ಅವರು ವಿವಿಧ ಯುದ್ಧವಿಮಾನ, ಸಾರಿಗೆ ವಿಮಾನ ಹಾಗೂ ತರಬೇತಿ ವಿಮಾನಗಳನ್ನು ಹಾರಿಸಿದ ಅಪಾರ ಅನುಭವ ಹೊಂದಿದ್ದಾರೆ. ಅಕ್ಟೋಬರ್ 8ರಂದು ನಡೆಯಲಿರುವ ಭಾರತೀಯ ವಾಯುಪಡೆಯ 94ನೇ ವಾರ್ಷಿಕೋತ್ಸವದ ಮುನ್ನ ಅವರ … Continued