ʼಒಂದು ವರ್ಷ ಶಾಂತಿ ಕದಡುವಂತಿಲ್ಲ’ : ಸಿಜೆಪಿಯ ಅಭಿಜೀತ ದೀಪ್ಕೆ, ಸೌರವ ದಾಸ್, ಅಶುತೋಷ ರಂಕಾಗೆ ಷರತ್ತುಬದ್ಧ ಬಿಡುಗಡೆ
ನವದೆಹಲಿ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಸುಮಾರು 24 ಗಂಟೆಗಳ ಬಳಿಕ ಭಾನುವಾರ ಬಿಡುಗಡೆ ಮಾಡಿದ್ದಾರೆ. ಅವರೊಂದಿಗೆ ಸಿಜೆಪಿಯ ಸಹ ಸಂಚಾಲಕ ಸೌರವ ದಾಸ್ … Continued