ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued

ಅತಿಥಿ ಉಪನ್ಯಾಸಕರ ಕಾಯಂ ಅಸಾಧ್ಯ: ಸಚಿವ ಡಾ.ಅಶ್ವತ್ಥನಾರಾಯಣ

ಬೀದರ: ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ಹೀಗಾಗಿ ಅವರನ್ನು ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಕಾಯಂ ಕುರಿತು ಸುಳ್ಳು ಆಶ್ವಾಸನೆ ಕೊಡುವುದಿಲ್ಲ. ಅವರ ಸೇವೆಯನ್ನು ಪ್ರತಿ ವರ್ಷದಂತೆ ಮುಂದುವರೆಸಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಅನುಪಾತದಲ್ಲಿ ಉಪನ್ಯಾಸಕರ … Continued

ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ: ಡಿಸಿಎಂ

ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಕುರಿತು ಪ್ರಕರಣೆ ನೀಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಭಾಷೆ ಮತ್ತು ಭಾಷಾಶಾಸ್ತ್ರ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ … Continued