ಟೆಸ್ಟ್‌ನಲ್ಲಿ ಅಶ್ವಿನ್‌ ದಾಖಲೆ: ಅನಿಲ್ ಕುಂಬ್ಳೆ ಹಿಂದಿಕ್ಕಿ ಅತ್ಯಂತ ವೇಗವಾಗಿ 450 ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್‌ ಎನಿಸಿಕೊಂಡ ಅಶ್ವಿನ್

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದ ಮೊದಲನೇ ದಿನವಾದ ಫೆಬ್ರವರಿ 9 ಗುರುವಾರ ಭಾರತದ ಸ್ಪಿನ್ನರ್ ಆರ್. ಅಶ್ವಿನ್ ತಮ್ಮ 450 ನೇ ಟೆಸ್ಟ್ ವಿಕೆಟ್ ಪಡೆದರು. ತಮ್ಮ 89ನೇ ಟೆಸ್ಟ್ ಪಂದ್ಯದಲ್ಲಿ 450ನೇ ವಿಕೆಟ್ ಕಬಳಿಸುವ ಮೂಲಕ ಅಶ್ವಿನ್ ಕುಂಬ್ಳೆ ಅವರನ್ನು ಹಿಂದಿಕ್ಕಿ ಅತ್ಯಂತ … Continued