ಪುನೀತ್ ಸಾವಿನ ಆಘಾತ ಮಾಸುವ ಮುನ್ನವೇ ಪತ್ನಿ ಅಶ್ವಿನಿಗೆ ಮತ್ತೊಂದು ಆಘಾತ, ತಂದೆ ವಿಧಿವಶ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲುವಿಕೆಯಿಂದ ನೊಂದಿದ್ದ ಅಶ್ವಿನಿ ಅವರಿಗೆ ಈಗ ಮತ್ತೊಂದು ಆಘಾತ ಉಂಟಾಗಿದೆ. ಅಶ್ವಿನಿ ತಂದೆ ಭಾಗಮನೆ ರೇವನಾಥ್ (78) ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಮಾವ ಭಾಗಮನೆ ರೇವನಾಥ್ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ … Continued