ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಸಮ್ಮತಿ
ನವದೆಹಲಿ: ಕೇಂದ್ರ ಸರ್ಕಾರ ಗಣೇಶ ಹಬ್ಬದ ವೇಳೆ ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದು ಹೇಳಿದೆ. ʼಹುಬ್ಬಳ್ಳಿ-ಜೋಧಪುರʼ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ … Continued