ಬಿಗಿ ಭದ್ರತೆಯ ನಡುವೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಸರ್ವೆ ಆರಂಭಿಸಿದ ಎಎಸ್‌ಐ
ವಾರಾಣಸಿ: ಶುಕ್ರವಾರ ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡವು ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿದ್ದು, ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ ಸುಮಾರು 7 ಗಂಟೆಗೆ ಸಂಕೀರ್ಣದ ವೈಜ್ಞಾನಿಕ ಸರ್ವೆ ಪ್ರಾರಂಭವಾಯಿತು. ಮಧ್ಯಾಹ್ನ 12 ಗಂಟೆಯವರೆಗೆ ಸಮೀಕ್ಷೆ ನಡೆಯಲಿದ್ದು, ಇಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಮತ್ತೆ ಸರ್ವೆ … Continued