ಭಾರತಕ್ಕೆ ನೀಡಬೇಕಿದ್ದ ಏಷ್ಯಾ ಕಪ್ ಟ್ರೋಫಿ ಹೊತ್ತೊಯ್ದ ಮೊಹ್ಸಿನ್ ನಖ್ವಿಗೆ ಪಾಕಿಸ್ತಾನದಲ್ಲಿ ‘ವಿಶೇಷ ಚಿನ್ನದ ಪದಕ’ ನೀಡಿ ಗೌರವ…!?

ಸೆಪ್ಟೆಂಬರ್ 28, ಭಾನುವಾರ ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ಟ್ರೋಫಿಯನ್ನು ತೆಗೆದುಕೊಂಡು ಹೋದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಅಧ್ಯಕ್ಷರೂ ಆಗಿರುವ ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಹಾಗೂ ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಸುದ್ದಿಯಾಗಿದ್ದರು. ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತವನ್ನು ಪದೇಪದೇ ಟೀಕಿಸಿದ ಅವರಿಂದ ಟ್ರೋಫಿಯನ್ನು … Continued

ಕೊಳಕುತನ…: ಭಾರತದ ಏಷ್ಯಾ ಕಪ್ ಟ್ರೋಫಿ ತೆಗೆದುಕೊಂಡು ಹೋದ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ…!

ದುಬೈನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಆದರೂ ಭಾರತದ ಕ್ರಿಕೆಟ್ ತಂಡವು ಪಾಕಿಸ್ತಾನದ ಸಚಿವರೂ ಆಗಿರುವ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ACC) ಚೇರ್ಮನ್‌ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದಕ್ಕೆ ಕಾರಣರಾದವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಮುಖ್ಯಸ್ಥರೂ ಆಗಿರುವ … Continued

ಏಷ್ಯಾ ಕಪ್ ಕ್ರಿಕೆಟ್‌ : ಪಾಕಿಸ್ತಾನದ ಸಚಿವನಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಭಾರತದ ತಂಡ

ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಬಳಿಕ, ಭಾರತೀಯ ಕ್ರಿಕೆಟ್ ತಂಡ ಏಷ್ಯಾ ಕಪ್ ಟ್ರೋಫಿಯನ್ನು ಪಾಕಿಸ್ತಾನದ ಸಚಿವರೂ ಆಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೋಹ್ಸಿನ್ ನಕ್ವಿ ಅವರಿಂದ ಸ್ವೀಕರಿಸಲು ನಿರಾಕರಿಸಿದೆ. ಬಿಸಿಸಿಐ ಈ ಬಗ್ಗೆ ನವೆಂಬರ್‌ನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ತೀವ್ರ ಆಕ್ಷೇಪ ದಾಖಲಿಸಲು ನಿರ್ಧರಿಸಿದೆ … Continued

ಕ್ರಿಕೆಟ್‌ | ತಿಲಕ್ ವರ್ಮಾ ಅಮೋಘ ಆಟ; ರೋಮಾಂಚನಕಾರಿ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿ ಏಷ್ಯಾ ಕಪ್ ಗೆದ್ದ ಭಾರತ

ದುಬೈ: ದುಬೈನಲ್ಲಿ ನಡೆದ ಫೈನಲ್‌ನಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿ 2025ರ ಏಷ್ಯಾಕಪ್ ಚಾಂಪಿಯನ್ ಆಗಿದೆ. ತಿಲಕ್ ವರ್ಮಾ ಅವರ ಅಜೇಯ ಅರ್ಧಶತಕದ ನೆರವಿನಿಂದ ಹಾಗೂ ಕೊನೆಯಲ್ಲಿ ಶಿವಂ ದುಬೆ ಅವರ ಬಿರುಸಿನ ಬ್ಯಾಟಿಂಗ್‌ನಿಂದ ಭಾರತವು ಪಾಕಿಸ್ತಾನದ ವಿರುದ್ಧ5 ವಿಕೆಟ್‌ಗಳಿಂದ ಜಯಗಳಿಸಿ 2025ರ ಏಷ್ಯಾಕಪ್ ಅನ್ನು ಮುಡಿಗೇರಿಸಿಕೊಂಡಿತು. ಭಾರತದ ಆರಂಭಿಕ ಬ್ಯಾಟಿಂಗ್ ಆರಂಭದಿಂದಲೇ ಆಘಾತ ಅನುಭವಿಸಿದರೂ ಸಂಕಷ್ಟದ … Continued

ಏಷ್ಯಾ ಕಪ್ ಕ್ರಿಕೆಟ್‌ 2025 : ಶ್ರೀಲಂಕಾ-ಅಪಘಾನಿಸ್ತಾನದ ನಡುವೆ ಪಂದ್ಯ ನಡೆಯುತ್ತಿರುವಾಗಲೇ ಶ್ರೀಲಂಕಾ ಆಟಗಾರನ ತಂದೆ ನಿಧನ

ಅಬುಧಾಬಿ : ಗುರುವಾರ ನಡೆದ ಏಷ್ಯಾ ಕಪ್ 2025 ರ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ದುನಿತ್ ವೆಲ್ಲಾಲ ಅವರಿಗೆ ವೈಯಕ್ತಿಕ ದುರಂತದ ಸುದ್ದಿಯೊಂದು ಬಂದಿದೆ. ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಗ್ರೂಪ್ ಬಿ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ತಾನ ವಿರುದ್ಧ ಜಯ ಸಾಧಿಸಿದರೂ ಸ್ಪಿನ್ನರ್ ದುನಿತ್ ವೆಲ್ಲಾಲ … Continued

ವೀಡಿಯೊ..| T20 ಏಷ್ಯಾ ಕಪ್ : ನಾವು ಪಹಲ್ಗಾಂ ಮೃತರ ಕುಟುಂಬದ ಜೊತೆಗಿದ್ದೇವೆ ; ಪಾಕ್‌ ವಿರುದ್ಧದ ಭಾರತದ ಗೆಲುವು ಸೇನೆಗೆ ಅರ್ಪಣೆ- ಸೂರ್ಯಕುಮಾರ

ದುಬೈ: ದುಬೈನಲ್ಲಿ ನಡೆಯುತ್ತಿರುವ 2025 ರ T20 ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ತಂಡದ ಏಳು ವಿಕೆಟ್‌ಗಳ ಗೆದ್ದ ನಂತರ ಮಾತನಾಡಿದ ಬಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್‌ ಅವರು ಈ ಗೆಲುವನ್ನು ಭಾರತದ ಸೇನಾ ಪಡೆಗಳಿಗೆ ಅರ್ಪಿಸಿದ್ದಾರೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಕುಟುಂಬಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ. … Continued

ಟಿ 20 ಏಷ್ಯಾ ಕಪ್‌ 2025 : ಭಾರತದ ತಂಡ ಪ್ರಕಟ

ನವದೆಹಲಿ: ಅಜಿತ ಅಗರ್ಕರ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಮಂಗಳವಾರ ಮುಂದಿನ ತಿಂಗಳು ನಡೆಯಲಿರುವ ಟಿ 20 ಏಷ್ಯಾ ಕಪ್‌ಗಾಗಿ ಭಾರತದ 15 ಜನರ ತಂಡವನ್ನು ಪ್ರಕಟಿಸಿದೆ. ಸೂರ್ಯಕುಮಾರ ಯಾದವ್ ನಾಯಕರಾಗಿದ್ದು, ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ. ಭಾರತದ ತಂಡವು ಯುಎಇ, ಪಾಕಿಸ್ತಾನ ಮತ್ತು ಒಮಾನ್ ಜೊತೆಗೆ ಎ ಗುಂಪಿನಲ್ಲಿದೆ. ಯಶಸ್ವಿ ಜೈಸ್ವಾಲ್ ಮುಖ್ಯ ತಂಡದಲ್ಲಿ ಸ್ಥಾನ … Continued

ಕ್ರಿಕೆಟ್‌..| ಏಷ್ಯಾ ಕಪ್ 2025ರ ವೇಳಾಪಟ್ಟಿ ಪ್ರಕಟ : ಸೆಪ್ಟೆಂಬರ್ 14ಕ್ಕೆ ಭಾರತ-ಪಾಕಿಸ್ತಾನ ಪಂದ್ಯ

ನವದೆಹಲಿ : ಸೆಪ್ಟೆಂಬರ್ 9 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 28ರ ವರೆಗೆ ನಡೆಯಲಿರುವ ಏಷ್ಯಾ ಕಪ್‌-2025ರ ಪಂದ್ಯಗಳ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 14 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಈ ಎರಡು ರಾಷ್ಟ್ರಗಳ ನಡುವಿನ ಮೊದಲ ಪಂದ್ಯ ಇದಾಗಿದೆ. ಭಾರತ ಮತ್ತು … Continued