ಏಷ್ಯಾ ಕಪ್ ಕ್ರಿಕೆಟ್ : ಪಾಕಿಸ್ತಾನದ ಸಚಿವನಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಭಾರತದ ತಂಡ
ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಬಳಿಕ, ಭಾರತೀಯ ಕ್ರಿಕೆಟ್ ತಂಡ ಏಷ್ಯಾ ಕಪ್ ಟ್ರೋಫಿಯನ್ನು ಪಾಕಿಸ್ತಾನದ ಸಚಿವರೂ ಆಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೋಹ್ಸಿನ್ ನಕ್ವಿ ಅವರಿಂದ ಸ್ವೀಕರಿಸಲು ನಿರಾಕರಿಸಿದೆ. ಬಿಸಿಸಿಐ ಈ ಬಗ್ಗೆ ನವೆಂಬರ್‌ನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ತೀವ್ರ ಆಕ್ಷೇಪ ದಾಖಲಿಸಲು ನಿರ್ಧರಿಸಿದೆ … Continued