ಏಷ್ಯನ್‌ ಗೇಮ್ಸ್‌ನಲ್ಲಿ ಮತ್ತೊಂದು ಚಿನ್ನ : ಪುರುಷರ ಕಬಡ್ಡಿಯಲ್ಲಿ ಇರಾನ್‌ ಮಣಿಸಿ ಚಿನ್ನ ಗೆದ್ದ ಭಾರತ

ಐಚಿ-ನಗೋಯಾ : ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ 2026ರಲ್ಲಿ ಭಾರತೀಯ ಪುರುಷರ ಕಬಡ್ಡಿ ತಂಡ ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆದಿದ್ದು, ಫೈನಲ್‌ನಲ್ಲಿ ಇರಾನ್‌ ತಂಡವನ್ನು 40-34 ಅಂಕಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ಜಪಾನ್‌ನ ಐಚಿಯ ಟೊಕೈ ಸಿಟಿಜನ್‌ ಜಿಮ್ನೇಷಿಯಂನಲ್ಲಿ ನಡೆದ ಈ ಹಣಾಹಣಿಯಲ್ಲಿ ಗೆಲುವು ಸಾಧಿಸಿದ ಭಾರತ, ಏಷ್ಯನ್‌ ಗೇಮ್ಸ್‌ ಇತಿಹಾಸದಲ್ಲಿ ತನ್ನ ಒಂಬತ್ತನೇ … Continued