44 ವರ್ಷಗಳ ಕಾಯುವಿಕೆ ಅಂತ್ಯ: ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಮಹಿಳಾ ಹಾಕಿ ತಂಡ

ಶುಕ್ರವಾರ (ಅಕ್ಟೋಬರ್ 2) ನಡೆದ ಏಷ್ಯನ್ ಗೇಮ್ಸ್‌ 2026ರ ಮಹಿಳಾ ಹಾಕಿ ಫೈನಲ್‌ನಲ್ಲಿ ಭಾರತ 1-0 ಗೋಲುಗಳ ಅಂತರದಿಂದ ಚೀನಾವನ್ನು ಮಣಿಸಿ ಚಿನ್ನದ ಪದಕ ಗೆದ್ದುಕೊಂಡಿತು. ಈ ಮೂಲಕ ಮಹಿಳಾ ಹಾಕಿಯಲ್ಲಿ ಚಿನ್ನಕ್ಕಾಗಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ನಿರೀಕ್ಷೆಗೆ ತೆರೆ ಎಳೆಯಿತು. ಭಾರತ ಮಹಿಳಾ ಹಾಕಿ ತಂಡವು ಏಷ್ಯನ್ ಗೇಮ್ಸ್‌ನಲ್ಲಿ ಇದಕ್ಕೂ ಮೊದಲು 1982ರ … Continued

ಏಷ್ಯನ್ ಗೇಮ್ಸ್‌: ರೋಚಕ ಹೋರಾಟದಲ್ಲಿ ಇರಾನ್‌ ಮಣಿಸಿ ಚಿನ್ನ ಗೆದ್ದ ಭಾರತ ಮಹಿಳಾ ಕಬಡ್ಡಿ ತಂಡ

ನಗೋಯಾ: ಏಷ್ಯನ್‌ ಗೇಮ್ಸ್‌-2026ರಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕಬಡ್ಡಿ ತಂಡಗಳು ತಮ್ಮ ಪ್ರಾಬಲ್ಯ ಮುಂದುವರಿಸಿದ್ದು, ಮಹಿಳಾ ತಂಡವು ಶನಿವಾರ ನಡೆದ ರೋಚಕ ಫೈನಲ್‌ನಲ್ಲಿ ಇರಾನ್‌ ತಂಡವನ್ನು 37-34 ಅಂತರದಿಂದ ಮಣಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಪಂದ್ಯದ ಮೊದಲಾರ್ಧದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ 22-16 ಅಂತರದ ಮುನ್ನಡೆ ಸಾಧಿಸಿತ್ತು. ಆದರೆ ಎರಡನೇಾರ್ಧದಲ್ಲಿ ಇರಾನ್‌ ತಂಡ ಉತ್ತಮ … Continued

ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ 2ನೇ ಚಿನ್ನ: ಏರ್‌ ಪಿಸ್ತೂಲ್‌ನಲ್ಲಿ ಸೂರೂಚಿ-ಕಮಲ್‌ಜೀತ್‌ ಜೋಡಿಯಿಂದ ಹೊಸ ಏಷ್ಯನ್‌ ದಾಖಲೆ

ನವದೆಹಲಿ: ಐಚಿ-ನಗೋಯಾ ಏಷ್ಯನ್‌ ಗೇಮ್ಸ್‌-2026ರಲ್ಲಿ ಭಾರತದ ಶೂಟಿಂಗ್‌ ತಂಡವು 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ಸೂರೂಚಿ ಸಿಂಗ್‌ ಮತ್ತು ಕಮಲ್‌ಜೀತ್‌ ಚಿನ್ನದ ಪದಕ ಗೆದ್ದು ಭಾರತಕ್ಕೆ ಕ್ರೀಡಾಕೂಟದ ಎರಡನೇ ಚಿನ್ನ ತಂದುಕೊಟ್ಟಿದ್ದಾರೆ. ಫೈನಲ್‌ನಲ್ಲಿ 484.6 ಅಂಕಗಳನ್ನು ಕಲೆಹಾಕಿದ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿತು. ದಕ್ಷಿಣ ಕೊರಿಯಾ 478.0 … Continued

ಭಾರತದ ಶೂಟಿಂಗ್ ದಂತಕಥೆ ಜಸ್ಪಾಲ್ ರಾಣಾ 49ನೇ ವಯಸ್ಸಿನಲ್ಲೇ ನಿಧನ

ನವದೆಹಲಿ: ಭಾರತದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಪಿಸ್ತೂಲ್ ತರಬೇತುದಾರರಾದ ಜಸ್ಪಾಲ್ ರಾಣಾ (49) ಅವರು ಇಂದು ಶುಕ್ರವಾರ (ಜೂನ್‌ 12) ಬೆಳಗಿನ ಜಾವ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಅಧ್ಯಕ್ಷರಾದ ಕಲಿಕೇಶ ನಾರಾಯಣ್ ಸಿಂಗ್ ದಿಯೋ ಅವರು ಈ ದುಃಖದ ಸಂಗತಿಯನ್ನು ದೃಢಪಡಿಸಿದ್ದಾರೆ. ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್‌ … Continued

ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾಗೆ ಚಿನ್ನ, ಕಿಶೋರ ಜೆನಾಗೆ ಬೆಳ್ಳಿ

ಚೀನಾದ ಹ್ಯಾಂಗ್‌ಝೌದಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಜಾವೆಲಿನ್ ಫೈನಲ್‌ನಲ್ಲಿ ಇಬ್ಬರು ಭಾರತೀಯರು ಪ್ರಾಬಲ್ಯ ಮೆರೆದರು. ನೀರಜ ಚೋಪ್ರಾ ಅವರು ಏಷ್ಯನ್ ಗೇಮ್ಸ್‌ನಲ್ಲಿ ತಮ್ಮ ಜಾವೆಲಿನ್ ಚಿನ್ನದ ಪದಕವನ್ನು ಉಳಿಸಿಕೊಂಡರು ಮತ್ತು ಉದಯೋನ್ಮುಖ ತಾರೆ ಕಿಶೋರ್ ಜೆನಾ ಅವರು ಬೆಳ್ಳಿ ಗೆದ್ದರು. ಮಹಿಳೆಯರ ಜಾವೆಲಿನ್ ನಲ್ಲಿ ಅನ್ನು ರಾಣಿ ಚಿನ್ನದ ಪದಕವನ್ನು ಗೆದ್ದ ಮಾರನೇ ದಿನ, 12 … Continued

ಏಷ್ಯನ್ ಗೇಮ್ಸ್‌ನಿಂದ 3 ಭಾರತೀಯ ಅಥ್ಲೀಟ್‌ಗಳಿಗೆ ಚೀನಾ ನಿಷೇಧದ ನಂತರ ಕ್ರೀಡಾ ಸಚಿವರ ಪ್ರವಾಸ ರದ್ದು

ನವದೆಹಲಿ: ಶನಿವಾರ ಚೀನಾದ ಹ್ಯಾಂಗ್‌ಝೌನಲ್ಲಿ ಆರಂಭವಾಗಲಿರುವ 19ನೇ ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಮೂವರು ಭಾರತೀಯ ವುಶು ಆಟಗಾರರಿಗೆ ಚೀನಾ ಪ್ರವೇಶ ನಿರಾಕರಿಸಿದ ನಂತರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ತಮ್ಮ ನಿಗದಿತ ಚೀನಾ ಭೇಟಿ ರದ್ದುಗೊಳಿಸಿದ್ದಾರೆ. ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಅವರಿಗೆ ಚೀನಾದ ಅಧಿಕಾರಿಗಳು “ಉದ್ದೇಶಿತ ಮತ್ತು … Continued