ಆಪರೇಷನ್ ಸಿಂಧೂರ | ಭಾರತದ ವಿರುದ್ಧ ಸೋಲಿನ ನಂತರವೂ ಪಾಕಿಸ್ತಾನದ ಸೇನಾ ಮುಖ್ಯಸ್ಥನಿಗೆ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ…!
ನವದೆಹಲಿ: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಎಂಬ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ ನೀಡಲಾಗಿದೆ – ಇದು ಅಪರೂಪದ ಸಂದರ್ಭಗಳಲ್ಲಿ ಮತ್ತು ಸಶಸ್ತ್ರ ಪಡೆಗಳಲ್ಲಿ ತಮ್ಮ ವೃತ್ತಿಜೀವನದುದ್ದಕ್ಕೂ ಅದ್ಭುತ ಕಾರ್ಯಾಚರಣೆ ದಾಖಲೆಯನ್ನು ಸಾಧಿಸಿದ ನಂತರ ಮಾತ್ರ ನೀಡಲಾಗುವ ಗೌರವವಾಗಿದೆ. ಆದರೆ ಭಾರತದ ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಸೈನ್ಯದ ಹಿನ್ನಡೆಯ … Continued