ವೀಡಿಯೊ…| ಭಾರತ ದಾಳಿ ಮಾಡಿದ್ರೆ ಹೇಗೆ ಆಕ್ಷೇಪಿಸ್ತೀರಿ..? ಅಫ್ಘಾನಿಸ್ತಾನ ವಿಚಾರದಲ್ಲಿ ತಮ್ಮ ದೇಶದ ನೀತಿ ಟೀಕಿಸಿದ ಪಾಕ್ ನಾಯಕ..!
ಇಸ್ಲಾಮಾಬಾದ್/ಕರಾಚಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳ ವಿರುದ್ಧ ಪಾಕಿಸ್ತಾನದ ಸಂಸದ ಹಾಗೂ ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ (JUI-F) ಮುಖ್ಯಸ್ಥ ಮೌಲಾನಾ ಫಜ್ಲರ್ ರೆಹಮಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತವು ಪಾಕಿಸ್ತಾನದ ನೆಲದ ಮೇಲಿನ ಉಗ್ರರ ತಾಣಗಳನ್ನು ಧ್ವಂಸಗೊಳಿಸಲು ನಡೆಸಿದ ‘ಆಪರೇಷನ್ ಸಿಂಧೂರ’ವನ್ನು ಉಲ್ಲೇಖಿಸಿ, ಪಾಕಿಸ್ತಾನದ ನಾಯಕತ್ವದ ಇಬ್ಬಂದಿ ನೀತಿಯನ್ನು ಅವರು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ … Continued