ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿರಿಯ ನಾಯಕ ಆಶಿಶ್ ಬ್ಯಾನರ್ಜಿ (74) ಅವರು ಭಾನುವಾರ ಬೆಳಗ್ಗೆ ಬೀರಭೂಮ್ ಜಿಲ್ಲೆಯ ರಾಮಪುರಹತ್ನಲ್ಲಿರುವ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಚೇರಿಯಲ್ಲೇ ಅವರ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಈ ಕಚೇರಿ ಬ್ಯಾನರ್ಜಿ ಅವರ ನಿವಾಸದ … Continued