ಜುಲೈ 26ರ ವರೆಗೆ ಜ್ಞಾನವಾಪಿ ಮಸೀದಿಯ ಎಎಸ್‌ಐ ಸರ್ವೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಜುಲೈ 26ರವರೆಗೆ ಯಾವುದೇ ಸರ್ವೆ ನಡೆಸದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ ಹಾಗೂ ಪರಿಹಾರಕ್ಕಾಗಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವಂತೆ ಮುಸ್ಲಿಂ ಅರ್ಜಿದಾರರಿಗೆ ಸೂಚಿಸಿದೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯದ ಎಎಸ್‌ಐ ಆದೇಶವನ್ನು ಪ್ರಶ್ನಿಸಲು ಜ್ಞಾನವಾಪಿ ಮಸೀದಿ ಆಡಳಿತ … Continued