ಅಸ್ಸಾಂ ಚುನಾವಣೆ: ಎರಡು ಪ್ರಾದೇಶಿಕ ಪಕ್ಷಗಳ ಜೊತೆ ಬಿಜೆಪಿ ಸೀಟು ಹಂಚಿಕೆ ಅಂತಿಮ

ನವದೆಹಲಿ: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ (NDA) ಮೈತ್ರಿಕೂಟದ ಸೀಟು ಹಂಚಿಕೆ ಸೂತ್ರವನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಬಹಿರಂಗಪಡಿಸಿದ್ದಾರೆ. ಈ ಒಪ್ಪಂದದಂತೆ ಬಿಜೆಪಿ 89 ಸ್ಥಾನಗಳಲ್ಲಿ, ಅದರ ಮಿತ್ರಪಕ್ಷವಾದ ಅಸೋಮ್ ಗಣ ಪರಿಷತ್ (AGP) 26 ಸ್ಥಾನಗಳಲ್ಲಿ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) 11 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ … Continued

ಅಸ್ಸಾಂನಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಬಿಗ್ ಶಾಕ್: 3 ಶಾಸಕರು ಸೇರಿ ಐವರು ನಾಯಕರು ಬಿಜೆಪಿಗೆ ಸೇರ್ಪಡೆ

ಗುವಾಹತಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಕಾಂಗ್ರೆಸ್‌ನ ಮೂವರು ಪ್ರಮುಖ ಶಾಸಕರು ಹಾಗೂ ಟಿಎಂಸಿಯ ಓರ್ವ ನಾಯಕ ಇಂದು, ಗುರುವಾರ ಅಧಿಕೃತವಾಗಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಶಾಕ್‌ ನೀಡಿದ್ದಾರೆ. ಗುರುವಾರ ಗುವಾಹತಿಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶಾಸಕರುಗಳಾದ … Continued