ಅಸ್ಸಾಂ ಪ್ರವಾಹ: ರಕ್ಷಣಾ ಕಾರ್ಯಾಚರಣೆ ವೇಳೆ ಕೊಚ್ಚಿಹೋದ ಇಬ್ಬರು ಪೊಲೀಸರು, ಮೃತದೇಹ ಪತ್ತೆ
ಗುವಾಹತಿ (ಅಸ್ಸಾಂ): ಭಾನುವಾರ ತಡರಾತ್ರಿ ಅಸ್ಸಾಂನ ನಾಗಾಂವ್ ಜಿಲ್ಲೆಯ ಕಂಪುರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಮತ್ತು ಕಾನ್‌ಸ್ಟೇಬಲ್ ಸೇರಿದಂತೆ ಇಬ್ಬರು ಪೊಲೀಸರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆ ನಡೆದಾಗ ಪೊಲೀಸರು ಪ್ರವಾಹ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದರು. ರಾತ್ರಿಯ ಶೋಧ ಕಾರ್ಯಾಚರಣೆಯ ನಂತರ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಇಬ್ಬರೂ ಪೊಲೀಸರ ಮೃತದೇಹಗಳನ್ನು … Continued