ಅಸ್ಸಾಂ ವಿಧಾನಸಭೆ ಚುನಾವಣೆಗೆ ತಯಾರಿ : ಕಾಂಗ್ರೆಸ್ ಹಿರಿಯ ವೀಕ್ಷಕರಾಗಿ ಡಿ.ಕೆ. ಶಿವಕುಮಾರ ನೇಮಕ
ನವದೆಹಲಿ: ಮುಂಬರುವ ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಸಿದ್ಧತೆ ನಡೆಸಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ. ಎಐಸಿಸಿ (AICC) ಬುಧವಾರ ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರ ತಂಡವನ್ನು ಘೋಷಿಸಿದ್ದು, ಡಿ.ಕೆ. ಶಿವಕುಮಾರ ಅವರೊಂದಿಗೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಘೇಲ್ ಮತ್ತು ಜಾರ್ಖಂಡ್‌ನ ಮಾಜಿ ಶಾಸಕ ಬಂಧು … Continued