ಭಾರತಕ್ಕೆ ಭೇಟಿ ನೀಡಿದ ರಷ್ಯಾ ಅಧ್ಯಕ್ಷ ಪುತಿನ್ ಗೆ ಪ್ರಧಾನಿ ಮೋದಿ ನೀಡಿದ ಉಡುಗೊರೆಗಳು ಏನೇನು ಗೊತ್ತೆ ; ವಿವರ ಇಲ್ಲಿದೆ…
ನವದೆಹಲಿ: ಭಾರತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಉಡುಗೊರೆಗಳನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಗೆ ರಷ್ಯನ್ ಭಾಷೆಯಲ್ಲಿ ಭಗವದ್ಗೀತೆಯ ಪ್ರತಿಯನ್ನು ಸಹ ನೀಡಿದರು. ಇದಲ್ಲದೆ ಇನ್ನು ಹಲವು ಉಡುಗೊರೆಗಳನ್ನು ನೀಡಿದ್ದಾರೆ. ಆ … Continued