ಪತಿ-ಅತ್ತೆ ಕೊಂದು ದೇಹವನ್ನು ಕತ್ತರಿಸಿ ಫ್ರೀಜರ್‌ನಲ್ಲಿಟ್ಟಿದ್ದ ಮಹಿಳೆ: 6 ತಿಂಗಳ ನಂತರ ಪ್ರಕರಣ ಭೇದಿಸಿದ ಪೊಲೀಸರು

ಗುವಾಹಟಿ: ಗುವಾಹಟಿಯಲ್ಲಿ ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹದ ಭಾಗಗಳನ್ನು ಕೆಲವು ದಿನಗಳವರೆಗೆ ಫ್ರೀಜರ್‌ನಲ್ಲಿಟ್ಟು ನಂತರ ನದಿಯಲ್ಲಿ ವಿಲೇವಾರಿ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಏಳು ತಿಂಗಳ ಹಿಂದೆ ನಗರದ ನೂನ್ಮತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡ ನಂತರ ಸೋಮವಾರವಷ್ಟೇ ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಯ … Continued