10 ತಿಂಗಳ ಮಗುವಿನ ಹೊಟ್ಟೆಯಲ್ಲಿ 3 ಭ್ರೂಣಗಳು ಪತ್ತೆ..!

ಅಪರೂಪದ ಪ್ರಕರಣವೊಂದರಲ್ಲಿ ಅಸ್ಸಾಂನ ದಿಬ್ರುಗಢದ ಅಪೇಕ್ಷಾ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ, 10 ತಿಂಗಳ ಗಂಡು ಮಗುವಿನ ಹೊಟ್ಟೆಯಿಂದ ಮೂರು ಭ್ರೂಣಗಳನ್ನು ತೆಗೆದುಹಾಕಲಾಗಿದೆ. ಅಪೇಕ್ಷಾ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯಕೀಯ ತಂಡ ಹೇಳಿರುವಂತೆ ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು ‘ಫೋಟಸ್ ಇನ್ ಫೀಟೊ’ ಎಂದು ಹೇಳಲಾಗಿದೆ. ದೊಡ್ಡ ಹೊಟ್ಟೆಯನ್ನು ಹೊಂದಿದ್ದ 10 ತಿಂಗಳ ಬಾಲಕನನ್ನು ಅಪೇಕ್ಷಾ ಆಸ್ಪತ್ರೆಯಲ್ಲಿ … Continued

ತಂತಿ ಬೇಲಿ ಮೇಲೆ ಜಿಗಿದು ಕಾರಿನ ಮೇಲೆ ದಾಳಿ ಮಾಡಿದ ಚಿರತೆ : ದಾಳಿಗೆ 3 ಅರಣ್ಯ ಸಿಬ್ಬಂದಿ ಸೇರಿ 13 ಮಂದಿಗೆ ಗಾಯ | ವೀಕ್ಷಿಸಿ

ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಸೋಮವಾರ ಚಿರತೆ ದಾಳಿಗೆ ಮೂವರು ಅರಣ್ಯ ಸಿಬ್ಬಂದಿ ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯ ಅಧಿಕಾರಿಗಳ ಪ್ರಕಾರ, ಚೆನಿಜಾನ್‌ನಲ್ಲಿರುವ ರೈನ್ ಫಾರೆಸ್ಟ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಐಸಿಎಫ್‌ಆರ್‌ಇ) ಸುತ್ತಮುತ್ತ ಈ ಘಟನೆ ನಡೆದಿದೆ. ಚಿರತೆ ಇನ್ಸ್ಟಿಟ್ಯೂಟಿನ ಅರಣ್ಯದಿಂದ ಹೊರಬಂದು ಯಾವುದೇ ಪ್ರಚೋದನೆಯಿಲ್ಲದೆ ಜನರ ಮೇಲೆ ದಾಳಿ ಮಾಡಲು … Continued

ಅಸ್ಸಾಂ-ಮೇಘಾಲಯದಲ್ಲಿ ಪ್ರವಾಹದಿಂದ 42 ಮಂದಿ ಸಾವು: 35 ಲಕ್ಷಕ್ಕೂ ಹೆಚ್ಚು ಜನರು ಬಾಧಿತ

ಗುವಾಹತಿ: ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿ ಗೋಚರಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ಕನಿಷ್ಠ 42 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. ಅಸ್ಸಾಂರಾಜ್ಯದ 33 ಜಿಲ್ಲೆಗಳಲ್ಲಿ 32 ಈಗ ವಿನಾಶಕಾರಿ ಪ್ರವಾಹದಲ್ಲಿ ತತ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ 32 ಜಿಲ್ಲೆಗಳಲ್ಲಿ ಕನಿಷ್ಠ 30 … Continued

ಅಸ್ಸಾಂ, ಬಂಗಾಳದಲ್ಲಿ ಕಂಪಿಸಿದ ಭೂಮಿ

ಗುವಾಹಟಿ: ಮೂರನೇ ಹಂತದ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಆರಂಭಕ್ಕೆ ಕೆಲವು ಗಂಟೆ ಬಾಕಿ ಇರುವಂತೆ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ. ನೇಪಾಳ ಮತ್ತು ಸಿಕ್ಕಿಂ ಗಡಿ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಭಾರತೀಯ ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 5.4ರಷ್ಟಿದೆ … Continued

ಆಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಮತಯಂತ್ರಗಳು!!

ನವದೆಹಲಿ: ಆಸ್ಸಾಂ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣೆಂದು ಪೌಲ್‌ ಅವರಿಗೆ ಸೇರಿದ ಕಾರಿನಲ್ಲಿ ಇವಿಎಂ ಯಂತ್ರಗಳು ಪತ್ತೆಯಾಗಿವೆ. ಘಟನೆ ಬಳಿಕ ಉಥರಕಾಂಡಿ ಕ್ಷೇತ್ರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಈ ಕುರಿತು ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ … Continued

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದಲ್ಲಿ ಬಿಜೆಪಿ ಜಯಭೇರಿ: ಅಮಿತ್‌ ಶಾ

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಆಸ್ಸಾಂ ರಾಜ್ಯಗಳಲ್ಲಿ ನಡೆದ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ೩೦ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೨೬ರಲ್ಲಿ ಹಾಗೂ ಅಸ್ಸಾಂನಲ್ಲಿ ೪೭ ಸ್ಥಾನಗಳಲ್ಲಿ ೩೭ ಸ್ಥಾನಗಳಲ್ಲಿ ಬಿಜೆಪಿ ಗೆಲುವು … Continued

ಅಸ್ಸಾಂ: ಕಾಂಗ್ರೆಸ್‌-ಎಐಯುಡಿಎಫ್ ನಡುವೆ ಸೀಟಿಗಾಗಿ ತಿಕ್ಕಾಟ

ಗುವಾಹಟಿ: ಅಸ್ಸಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಎರಡು ವಿರೋಧ ಪಕ್ಷಗಳು ಮೈತ್ರಿ ಘೋಷಿಸಿದ ನಂತರ ಕಾಂಗ್ರೆಸ್ ಮತ್ತು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಸ್ಥಾನಗಳಿಗಾಗಿ ಚುನಾವಣೆ ಘೋಷಣೆಯಾಗುವ ಜಗಳವಾಡಲು ಪ್ರಾರಂಭಿಸಿವೆ. ಜನವರಿ 19 ರಂದು, ಎರಡೂ ಪಕ್ಷಗಳು, ಪ್ರಾದೇಶಿಕ ಅಂಚಾಲಿಕ್ ಗಾನಾ ಮೋರ್ಚಾ (ಎಜಿಎಂ) ಮತ್ತು ಮೂರು ಎಡ ಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ … Continued

ಫೆ.೭ರಂದು ಪ್ರಧಾನಿ ಮೋದಿ ಅಸ್ಸಾಂ, ಬಂಗಾಲ ಪ್ರವಾಸ

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಎರಡು ಮತದಾನದ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಫೆ.7 ರಂದು ಅಸ್ಸಾಂನ ಬಿಸ್ವಾನಾಥ್ ಮತ್ತು ಚರೈಡಿಯೊದಲ್ಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ. “ಇದು ಅಸ್ಸಾಂನ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ. ಕಳೆದ ಕೆಲವು … Continued