ಮತದಾರರ ಪಟ್ಟಿಯಲ್ಲಿ ಬಾಂಗ್ಲಾದೇಶಿಗರ ಹೆಸರು ಸೇರಿಸಲು ನಿರಾಕರಿಸಿದ್ದಕ್ಕೆ ಬೆಂಗಳೂರಲ್ಲಿ ಅಧಿಕಾರಿ ಮೇಲೆ ಹಲ್ಲೆ ; ಬಿಜೆಪಿ ಆರೋಪ
ಬೆಂಗಳೂರು : ಬೆಂಗಳೂರಿನಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯದಲ್ಲಿ ನಿರತರಾಗಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಸುಮಾರು ಎಂಟು ಮಂದಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. “ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳನ್ನು ಮತದಾರರ ಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕಾಗಿ” ಈ ಹಲ್ಲೆ ನಡೆದಿದ್ದು, ಈ ಸಂಬಂಧ ಬಿಜೆಪಿ ಹಿರಿಯ ನಾಯಕ … Continued