ಬೆಳಗಾವಿ | ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ, ಗಡಿ ಉದ್ವಿಗ್ನ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರ ಸ್ಥಗಿತ
ಬೆಳಗಾವಿ: ಬಸ್ ಕಂಡಕ್ಟರ್ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು ಸಾರಿಗೆ ಸಂಸ್ಥೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ. ಸುಳೆಭಾವಿ … Continued