ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆಗೆ ಟಿಎಂಸಿ ಧೂಳೀಪಟ ; ತಮಿಳುನಾಡಲ್ಲಿ ʼವಿಜಯʼ ಕ್ರಾಂತಿ, ಕೇರಳದಲ್ಲಿ ʼಕೈʼಗೆ ಜೈ, ಅಸ್ಸಾಂನಲ್ಲಿ ಬಿಜೆಪಿಗೆ ಮತ್ತೆ ಮಣೆ
ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಕೆಲವೆಡೆ ದಶಕಗಳ ಕಾಲ ಆಳ್ವಿಕೆ ನಡೆಸಿದ ನಾಯಕರನ್ನು ಮತದಾರರು ತಿರಸ್ಕರಿಸಿದ್ದು, ಹೊಸ ನಾಯಕತ್ವಕ್ಕೆ ಮನ್ನಣೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ … Continued