ವಾಹನ ಚಲಾಯಿಸುತ್ತಿದ್ದಾಗಲೇ ಪ್ರಜ್ಞೆ ತಪ್ಪಿದ ಶಾಲಾ ಬಸ್ ಡ್ರೈವರ್: ಸಮಯಪ್ರಜ್ಞೆ ತೋರಿ ಹಲವರ ಪ್ರಾಣ ಉಳಿಸಿದ ವಿದ್ಯಾರ್ಥಿಗಳು…!
ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದರೂ, ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸಮಯಪ್ರಜ್ಞೆ ಮೆರೆದು ಭಾರಿ ಅಪಘಾತವನ್ನು ತಪ್ಪಿಸಿರುವ ರೋಮಾಂಚನಕಾರಿ ಘಟನೆ ಅಮೆರಿಕದ ಮಿಸಿಸ್ಸಿಪ್ಪಿಯಲ್ಲಿ ನಡೆದಿದೆ. ಬುಧವಾರ ಹ್ಯಾನ್‌ಕಾಕ್ ಕೌಂಟಿ ಶಾಲೆಯ ಬಸ್ ಚಾಲಕಿ ಲಿಯಾ ಟೇಲರ್ ಅವರಿಗೆ ಬಸ್ ಚಲಾಯಿಸುತ್ತಿದ್ದಾಗಲೇ ತೀವ್ರವಾದ ಆಸ್ತಮಾ ಅಟ್ಯಾಕ್ (Asthma Attack) ಉಂಟಾಗಿದೆ. ಇದರಿಂದ ಅವರು … Continued