ಕರ್ನಾಟಕದ ಕನಿಷ್ಠ 10 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ, ಅವರನ್ನು ಕರೆತರಲು ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಕನಿಷ್ಠ ಹತ್ತು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ಅಲ್ಲಿನ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೂ ಮಾತನಾಡುವುದಾಗಿ ಹೇಳಿದರು. ರಷ್ಯಾ ಮತ್ತು ಉಕ್ರೇನ್ … Continued