ನ್ಯೂಯಾರ್ಕ್: ಸುರಂಗ ನಿಲ್ದಾಣದಲ್ಲಿ ಶೂಟೌಟ್, 16 ಜನರಿಗೆ ಗಾಯ
ನ್ಯೂಯಾರ್ಕ್: ಸುರಂಗ ನಿಲ್ದಾಣದಲ್ಲಿ ಶೂಟೌಟ್, 10 ಮಂದಿಗೆ ಗುಂಡೇಟು, ಅನೇಕರಿಗೆ ಗಾಯ ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗ ನಿಲ್ದಾಣದಲ್ಲಿ ಮಂಗಳವಾರ ಸಂಭವಿಸಿದ ಶೂಟೌಟ್ ನಲ್ಲಿ ಕನಿಷ್ಠ 10 ಮಂದಿಗೆ ಗುಂಡೇಟು ತಗುಲಿದ್ದು, 16 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸನ್‌ಸೆಟ್ ಪಾರ್ಕ್‌ನ 36 ನೇ ಸ್ಟ್ರೀಟ್ … Continued