ಅರವಿಂದ ಕೇಜ್ರಿವಾಲ್ ಅಸ್ವಸ್ಥ, ಜೈಲಿನಲ್ಲಿ 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದ ಎಎಪಿ ; ನಿರಾಕರಿಸಿದ ಅಧಿಕಾರಿಗಳು
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದಾಗಿನಿಂದ ಅವರು 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ಸಚಿವೆ ಅತಿಶಿ ಇಂದು ಹೇಳಿದ್ದಾರೆ. ಆದರೆ ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳು ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಚಿವೆ … Continued