ಮನೆಯಲ್ಲಿ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ
ನವದೆಹಲಿ: ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ (70) ಅವರು ಮಂಗಳವಾರ ದೆಹಲಿಯ ಲುಟ್ಯೆನ್ಸ್ ಪ್ರದೇಶದಲ್ಲಿನ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಾ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಅವರ ಮನೆಯ ಪೂಜಾ ಕೊಠಡಿಯ ಬಳಿ ರಕ್ತದ ಮಡುವಿನಲ್ಲಿ … Continued