ಬೆಳಗಾವಿ : ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಬೆಳಗಾವಿ: ವಾಲ್ಮೀಕಿ ನಾಯಕ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ರಾಜಶೇಖರ ತಳವಾರ ಎಂಬುವರು … Continued

2ನೇ ಎಫ್‌ಐಆರ್‌; ನಟ ಉಪೇಂದ್ರಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಎರಡನೇ ಎಫ್ಐಆರ್ ರದ್ದು ಕೋರಿ ನಟ, ನಿರ್ದೇಶಕ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2ನೇ ಎಫ್‌ಐಆರ್‌ಗೂ ಸಹ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ … Continued

ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ ಎಫ್‌ ಐ ಆರ್‌ ಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ದಕ್ಷಿಣ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನೀಡಿರುವ ದೂರು ಆಧರಿಸಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಎಸ್‌ಸಿ ಮತ್ತು … Continued