ವಿದ್ಯುತ್ ಇಲ್ಲ ಎಂದು ಹೇಳಲು ಹೋದ ವಸತಿ ಸಮುಚ್ಚಯದ ನಿವಾಸಿಗಳಿಗೆ ದೊಣ್ಣೆಯಿಂದ ಹೊಡೆದ ಕಾವಲುಗಾರರು, ಸಿಬ್ಬಂದಿ ; ವೀಡಿಯೊ ವೈರಲ್
ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಬಹುಮಹಡಿ ವಸತಿ ಸಮುಚ್ಚಯದಲ್ಲಿ ವಾಸಿಸುವ ನಿವಾಸಿಗಳು ವಿದ್ಯುತ್ ಕಡಿತದ ಬಗ್ಗೆ ದೂರು ನೀಡಿದ ನಂತರ ಅವರನ್ನು ಒದ್ದು, ದೊಣ್ಣೆಯಿಂದ ಹೊಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಗುರುವಾರ ರಾತ್ರಿ ಇಕೋವಿಲೇಜ್-1 ಸೊಸೈಟಿಯಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ವಾಚ್‌ಮೆನ್‌ಗಳು ಮತ್ತು ಇತರ … Continued