ಪಹಲ್ಗಾಮ ದಾಳಿ | ಮೋದಿ ಸೇನೆಗೆ ಮುಕ್ತ ಅಧಿಕಾರ ಕೊಟ್ಟ ನಂತ್ರ ಬೆಚ್ಚಿಬಿದ್ದ ಪಾಕಿಸ್ತಾನ ; ಮಧ್ಯರಾತ್ರಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಪಾಕ್ ಸಚಿವ..!
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧಗಳು ಹದಗೆಟ್ಟಿದೆ. ಈ ಮಧ್ಯೆ ಭಾರತವು ಮುಂದಿನ 24-36 ಗಂಟೆಗಳಲ್ಲಿ ಮಿಲಿಟರಿ ದಾಳಿ ನಡೆಸುವ ಬಗ್ಗೆ ಯೋಜಿಸುತ್ತಿದೆ ಎಂಬ “ವಿಶ್ವಾಸಾರ್ಹ ಮಾಹಿತಿ” ತನ್ನಲ್ಲಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಬೆಳಗಿನ ಜಾವ 2 ಗಂಟೆಗೆ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ, ಮಾಹಿತಿ ಸಚಿವ ಅತ್ತೌಲ್ಲಾ ತರಾರ್, … Continued