ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್‌ಗೆ ಯತ್ನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗದ ಹಿರಿಯ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರನ್ನು ಯುವತಿಯೊಬ್ಬಳು ಹನಿಟ್ರ್ಯಾಪ್ ಗೆ ಕೆಡವಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಶಾಸಕರು ತಮ್ಮ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸುವ ಸಂದರ್ಭದಲ್ಲಿ ಅಪರಿಚಿತ ಯುವತಿಯೊಬ್ಬಳು ನಗ್ನಾವಸ್ಥೆಯಲ್ಲಿ ವೀಡಿಯೋ ಕಾಲ್ ಮಾಡಿದ್ದು ಗಾಬರಿಯಾದ ಶಾಸಕ ತಿಪ್ಪಾರೆಡ್ಡಿ ಕೂಡಲೇ … Continued