4 ಪುಟ್ಟ ಮಕ್ಕಳಿಗೆ ವಿಷವುಣಿಸಿ ನೀರಿನ ಟ್ಯಾಂಕಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ..!

ಬಾರ್ಮರ್,: 30 ವರ್ಷದ ವ್ಯಕ್ತಿಯೋರ್ವ ತನ್ನ ನಾಲ್ವರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಎಸೆದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ತಾನದಲ್ಲಿ ವರದಿಯಾಗಿದೆ. ಪೋಶಾಲಾ ಗ್ರಾಮದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪುರ್ಖಾ ರಾಮ್ ತನ್ನ ಪುತ್ರಿಯರಾದ ಜಿಯೊ (9), ನೊಜಿ (ಏಳು), ಹೀನಾ (ಮೂರು) ಮತ್ತು ಒಂದೂವರೆ ವರ್ಷದ ಲಾಸಿಗೆ ವಿಷ … Continued