ಭಾರಿ ಮಳೆ ಮುನ್ಸೂಚನೆ : ಆಗಸ್ಟ್ 1ರಂದು ದಕ್ಷಿಣ ಕನ್ನಡ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ಶನಿವಾರ (ಆಗಸ್ಟ್ 1 ರಂದು) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಆಗಸ್ಟ್ 1ರಂದು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯು ಕಾಲೇಜಿನ ವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದಕ್ಷಿಣ … Continued