ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ನೇಮಕಾತಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ. 2022ರ ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು … Continued