ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಜಿಲ್ಲೆ ಬಹುತೇಕ ತಾಲೂಕುಗಳ ಶಾಲೆಗಳಿಗೆ ನಾಳೆ (ಆ.19) ರಜೆ ಘೋಷಣೆ
ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 11 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 19ರಂದು ರಜೆ ಘೋಷಿಸಲಾಗಿದೆ. ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ರೆಡ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, … Continued