ಕದ್ರಾ ಜಲಾಶಯದಿಂದ 67000 ಕ್ಯೂಸೆಕ್ ನೀರು ಬಿಡುಗಡೆ ; ಅನೇಕ ಗ್ರಾಮಗಳಿಗೆ ಮುಳಗಡೆ ಭೀತಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ವಿವಿಧ ಜಲಾಶಯಗಳು ಭರ್ತಿಯಾಗಿದೆ. ಹೀಗಾಗಿ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಕೆಳಗಿನ ಪ್ರದೇಶಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ವಿವಿಧ ತಗ್ಗು ಪ್ರದೇಶಗಳು ಜಲಾವೃಗೊಂಡಿದೆ. ಕಾಳಿ ನದಿಯ ಹಿನ್ನಿರಿನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದರಿಂದ … Continued