ಭಾರಿ ಮಳೆ ಮುನ್ಸೂಚನೆ : ಬೆಳಗಾವಿ ಜಿಲ್ಲೆಯ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ಇಂದು (ಆ.20)ರಜೆ ಘೋಷಣೆ
ಬೆಳಗಾವಿ : ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ (ಆಗಸ್ಟ್ 20) ರಜೆ ಘೋಷಿಸಿ ಆದೇಶಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್)ರ ಅಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರd ಅಧ್ಯಕ್ಷರೂ … Continued