ಭಾರೀ ಮಳೆ ; ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಜೆ ಘೋಷಣೆ

ಕಾರವಾರ :ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 28ರಂದು ಜಿಲ್ಲೆಯ 10 ತಾಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, … Continued

ನಾಳೆಯಿಂದ ಸಿಇಟಿ-2021 ಪರೀಕ್ಷೆ : ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು, ಒಂದು ಡೆಸ್ಕಿಗೆ ಇಬ್ಬರಿಗೆ ಅವಕಾಶ

28ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತದ ಪರೀಕ್ಷೆ 29ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನಶಾಸ್ತ್ರ ಪರೀಕ್ಷೆ 30ರಂದು ಬೆಳಗ್ಗೆ 11.30ರಿಂದ 12.50 ರ ವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ   ಬೆಂಗಳೂರು: 2021ನೇ … Continued