ಮಳೆ : ಇಂದು (ಆಗಸ್ಟ್‌ 3) ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶನಿವಾರ (ಆಗಸ್ಟ್‌ 3) ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯು ಭಾರಿ ಮಳೆಯಾಗುವ ಮೆನ್ನೆಚ್ಚರಿಕೆ ನೀಡಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕಾರವಾರ, … Continued

ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ; ಕುಮಾರಸ್ವಾಮಿ, ಯಡಿಯೂರಪ್ಪನವರಿಂದ ಚಾಲನೆ

ಬೆಂಗಳೂರು : ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಭ್ರಷ್ಟ, ಹಗರಣಗಳ … Continued

ಆಗಸ್ಟ್​ 3ರಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್​ 3ರಂದು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅದೇ ದಿನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ … Continued