ಇಂದೋರಿನಲ್ಲಿ ಆಘಾತಕಾರಿ ಘಟನೆ : ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ
ಇಂದೋರ್ : ಐಸಿಸಿ ಮಹಿಳಾ ವಿಶ್ವಕಪ್ ಆಡಲು ಭಾರತಕ್ಕೆ ಬಂದಿದ್ದ ಇಬ್ಬರು ಆಸ್ಟ್ರೇಲಿಯಾದ ಆಟಗಾರ್ತಿಯರ ಮೇಲೆ ಗುರುವಾರ ಮಧ್ಯಪ್ರದೇಶದ ಇಂದೋರ್‌ನಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ತಕ್ಷಣ ಮಹಿಳಾ ಕ್ರಿಕೆಟಿಗರು ಭದ್ರತಾ ಸೂಚನೆ ಕಳುಹಿಸಿದ್ದಾರೆ. ಘಟನೆ ನಡೆದ ತಕ್ಷಣ ಭದ್ರತಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಆಸ್ಟ್ರೇಲಿಯಾ ತಂಡದ ಭದ್ರತಾ ವ್ಯವಸ್ಥಾಪಕ ಡ್ಯಾನಿ … Continued