ಆಮ್ಲಜನಕ ಖರೀದಿಗೆ ಪಿಎಂ ಕೇರ್ ನಿಧಿಗೆ ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್‌ ಲೀ ದೇಣಿಗೆ

ಹೊಸದಿಲ್ಲಿ : ಆಸ್ಟ್ರೇಲಿಯ ತಂಡದ ಮಾಜಿ ವೇಗಿ ಬ್ರೆಟ್‌ ಲೀ ಅವರು “ಪಿಎಂ ಕೇರ್ ನಿಧಿ’ಗೆ 1 ಬಿಟ್‌ ಕಾಯಿನ್‌(40 ಲಕ್ಷ ಮೌಲ್ಯ) ದೇಣಿಗೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ದೊಡ್ಡ ಮೊತ್ತದ ಆರ್ಥಿಕ ಬೆಂಬಲ ನೀಡಿದ್ದಾರೆ. ಆಮ್ಲಜನಕದ ಕೊರತೆ ಎದುರಿಸುತ್ತಿರುವ ಭಾರತದ ಆಸ್ಪತ್ರೆಗಳಿಗೆ ಆಮ್ಲಜನಕದ ಸಿಲಿಂಡರ್‌ಗಳನ್ನು ಖರೀದಿಸಲು ಈ ದೇಣಿಗೆಯನ್ನು … Continued