ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನನ್ನು ಭೇಟಿಯಾದ ಸೈಫ್ ಅಲಿ ಖಾನ್
ಮುಂಬೈ : ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಚಾಕು ಇರಿತಕ್ಕೆ ಒಳಗಾಗಿ ಗಾಯಗೊಂಡ ನಂತರ ತುರ್ತು ಸಂದರ್ಭದಲ್ಲಿ ತಮ್ಮನ್ನು ಆಸ್ಪತ್ರೆಗೆ ಒಯ್ದ ಭಜನ್ ಸಿಂಗ್ ರಾಣಾ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಬಾಂದ್ರಾ ಮನೆಯಲ್ಲಿ ಇರಿತಕ್ಕೆ ಒಳಗಾದ ನಂತರ ತಮ್ಮನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸುವ ಮೂಲಕ ನಿಜ ಜೀವನದ ಹೀರೋ ಆಗಿದ್ದಾರೆ. ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ … Continued