ವಿಡಿಯೋ..| ಬೆಂಗಳೂರು : ಬಾಡಿಗೆ ವಿಚಾರಕ್ಕೆ ನಡು ರಸ್ತೆಯಲ್ಲೇ ಇಬ್ಬರು ಯುವತಿಯರು-ಆಟೋ ಚಾಲಕನ ನಡುವೆ ಹೊಡೆದಾಟ
ಬೆಂಗಳೂರು: ಬೆಂಗಳೂರು ಮಹಾನಗರದ ನಗರದ ಎಚ್‌ಎಸ್‌ಆರ್ ಲೇಔಟ್ 3ನೇ ಸೆಕ್ಟರ್‌ನಲ್ಲಿ ಇಬ್ಬರು ಯುವತಿಯರು ಮತ್ತು ಆಟೋ ಚಾಲಕನ ನಡುವೆ ನಡೆದ ಬೀದಿ ಜಗಳದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವೈರಲ್ ಆಗಿರುವ ವಿಡಿಯೊದಲ್ಲಿ ಇಬ್ಬರು ಯುವತಿಯರು ಮತ್ತು ಆಟೋ ಚಾಲಕ ಪರಸ್ಪರ ಹೊಡೆದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. … Continued