ಆಮದಾಗುವ ಕಾರುಗಳ ಮೇಲೆ 25% ಸುಂಕ ವಿಧಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಅಮೆರಿಕದಲ್ಲಿ ತಯಾರಾಗದ ಆಟೋ ಮೊಬೈಲ್ ಆಮದುಗಳ ಮೇಲೆ 25% ಸುಂಕವನ್ನು ಘೋಷಿಸಿದ್ದಾರೆ. ಸುಂಕವು ಏಪ್ರಿಲ್ 2 ರಿಂದ ಜಾರಿಗೆ ಬರಲಿದೆ. ಇತ್ತೀಚಿನ ಕ್ರಮವು ವಿದೇಶಿ ನಿರ್ಮಿತ ಕಾರುಗಳು ಮತ್ತು ಲಘು ಟ್ರಕ್‌ಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. “ಅಮೆರಿಕದಲ್ಲಿ ತಯಾರಾಗದ ಎಲ್ಲಾ ಕಾರುಗಳ ಮೇಲೆ 25% … Continued