ಐಷಾರಾಮಿ ಕಾರುಗಳಿದ್ದರೂ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್ ರನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ….
ಮುಂಬೈ: ಚಾಕು ಚಾಕು ಇರಿತದಿಂದ ಆರು ಕಡೆ ಗಾಯವಾಗಿ ಭಾರೀ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್ ಅವರನ್ನು ಅವರ ಹಿರಿಯ ಮಗ ಇಬ್ರಾಹಿಂ ಆಟೋ ರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಕಾರು ಲಭ್ಯವಿಲ್ಲದ ಕಾರಣ ಗಾಯಗೊಂಡು ರಕ್ತ ಸೋರಿಕೆಯಾಗುತ್ತಿದ್ದ ತಂದೆಯನ್ನು ಇಬ್ರಾಹಿಂ ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. … Continued