ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ
ಮಂಗಳೂರು : ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು … Continued