ಮಕ್ಕಳಿಗೆ ಕೋವಿಡ್‌ ಲಸಿಕೆ ಲಭ್ಯತೆಯು ಶಾಲೆ ಪುನರಾರಂಭಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಏಮ್ಸ್ ಮುಖ್ಯಸ್ಥ

ನವದೆಹಲಿ; ಮಕ್ಕಳಿಗೆ ಕೋವಿಡ್‌-19 ಲಸಿಕೆ ಲಭ್ಯವಾಗುವುದು ಒಂದು ಮೈಲಿಗಲ್ಲು ಸಾಧನೆಯಾಗಿದ್ದು, ಶಾಲೆಗಳನ್ನು ಪುನಃ ತೆರೆಯಲು ಮತ್ತು ಅವರಿಗೆ ಹೊರಾಂಗಣ ಚಟುವಟಿಕೆಗಳನ್ನು ಪುನರಾರಂಭಿಸಲು ದಾರಿ ಮಾಡಿಕೊಡುತ್ತದೆ ಎಂದು ಏಮ್ಸ್ ಮುಖ್ಯಸ್ಥ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ. ಎರಡರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ ನ ಕೊವಾಕ್ಸಿನ್ ಹಂತ ಎರಡು ಮತ್ತು ಮೂರು ಪ್ರಯೋಗಗಳ ಡೇಟಾವನ್ನು ಸೆಪ್ಟೆಂಬರ್ … Continued